ಸೂರಾ Al-Aadiyaat — The Chargers

ಸೂರಾ Al-Aadiyaat (The Chargers) — 100/114 · 11 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.

وَٱلۡعَٰدِيَٰتِ ضَبۡحࣰ ا

ಏದುಸಿರು ಬಿಡುತ್ತಾ ಓಡುವ ಕುದುರೆಗಳಾಣೆ

Ayah 1

فَٱلۡمُورِيَٰتِ قَدۡحࣰ ا

ಅವು ಕಿಡಿ ಹಾರಿಸುತ್ತವೆ

Ayah 2

فَٱلۡمُغِيرَٰتِ صُبۡحࣰ ا

ಮುಂಜಾವಿನ ಹೊತ್ತು ಅವು ಧಾಳಿ ಮಾಡಿ ಬಿಡುತ್ತವೆ

Ayah 3

فَأَثَرۡنَ بِهِۦ نَقۡعࣰ ا

ಅವು ಧೂಳೆಬ್ಬಿಸಿ ಬಿಡುತ್ತವೆ

Ayah 4

فَوَسَطۡنَ بِهِۦ جَمۡعًا

ಮತ್ತು ಶತ್ರುಗಳ ಪಡೆಗಳೊಳಗೆ ನುಗ್ಗಿ ಬಿಡುತ್ತವೆ

Ayah 5

إِنَّ ٱلۡإِنسَٰنَ لِرَبِّهِۦ لَكَنُودࣱ‏

ಮನುಷ್ಯನು ಖಂಡಿತ ತನ್ನ ಒಡೆಯನಿಗೆ ಕೃತಘ್ನನಾಗಿದ್ದಾನೆ

Ayah 6

وَإِنَّهُۥ عَلَىٰ ذَٰلِكَ لَشَهِيدࣱ‏

ಇದಕ್ಕೆ ಖಂಡಿತ ಅವನೇ ಸಾಕ್ಷಿಯಾಗಿದ್ದಾನೆ

Ayah 7

وَإِنَّهُۥ لِحُبِّ ٱلۡخَيۡرِ لَشَدِيدٌ

ಅವನು ಸಂಪತ್ತನ್ನು ತುಂಬಾ ಪ್ರೀತಿಸುತ್ತಾನೆ

Ayah 8

۞أَفَلَا يَعۡلَمُ إِذَا بُعۡثِرَ مَا فِي ٱلۡقُبُورِ

ಅವನಿಗೆ ತಿಳಿದಿಲ್ಲವೇ, ಗೋರಿಗಳೊಳಗೆ ಇರುವವರನ್ನೆಲ್ಲಾ ಹೊರ ತೆಗೆಯಲಾಗುವ ದಿನದ ಕುರಿತು

Ayah 9

وَحُصِّلَ مَا فِي ٱلصُّدُورِ

ಮತ್ತು ಮನಸ್ಸುಗಳೊಳಗೆ ಇರುವ ಎಲ್ಲವನ್ನೂ ಪ್ರಕಟ ಪಡಿಸಲಾಗುವ ದಿನದ ಕುರಿತು

Ayah 10

إِنَّ رَبَّهُم بِهِمۡ يَوۡمَئِذࣲ لَّخَبِيرُۢ

ಅಂದು ಅವರ ಒಡೆಯನು ಖಂಡಿತ ಅವರ ಕುರಿತು ಎಲ್ಲವನ್ನೂ ಬಲ್ಲವನಾಗಿರುವನು

Ayah 11