ಸೂರಾ Al-Asr — The Declining Day, Epoch
ಸೂರಾ Al-Asr (The Declining Day, Epoch) — 103/114 · 3 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.
وَٱلۡعَصۡرِ
ಕಾಲದಾಣೆ
Ayah 1إِنَّ ٱلۡإِنسَٰنَ لَفِي خُسۡرٍ
ಮನುಷ್ಯನು ಖಂಡಿತ ನಷ್ಟದಲ್ಲಿದ್ದಾನೆ
Ayah 2إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ وَتَوَاصَوۡاْ بِٱلۡحَقِّ وَتَوَاصَوۡاْ بِٱلصَّبۡرِ
ನಂಬಿಕೆ ಇರಿಸಿದ, ಒಳ್ಳೆಯ ಕೆಲಸಗಳನ್ನು ಮಾಡಿದ ಮತ್ತು ಪರಸ್ಪರರಿಗೆ ಸತ್ಯವನ್ನು ಬೋಧಿಸಿದ ಮತ್ತು ಸಹನೆಯನ್ನು ಬೋಧಿಸಿದವರ ಹೊರತು
Ayah 3