ಸೂರಾ Al-Qadr — The Power, Fate
ಸೂರಾ Al-Qadr (The Power, Fate) — 97/114 · 5 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.
ٱلرَّحِيمِإِنَّآ أَنزَلۡنَٰهُ فِي لَيۡلَةِ ٱلۡقَدۡرِ
ನಾವು ಇದನ್ನು ಗೌರವಾನ್ವಿತ ರಾತ್ರಿಯಲ್ಲಿ ಇಳಿಸಿಕೊಟ್ಟಿರುವೆವು
Ayah 1وَمَآ أَدۡرَىٰكَ مَا لَيۡلَةُ ٱلۡقَدۡرِ
ಗೌರವಾನ್ವಿತ ರಾತ್ರಿ ಎಂದರೇನೆಂದು ನಿಮಗೇನು ಗೊತ್ತು
Ayah 2لَيۡلَةُ ٱلۡقَدۡرِ خَيۡرࣱ مِّنۡ أَلۡفِ شَهۡرࣲ
ಆ ಗೌರವಾನ್ವಿತ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ
Ayah 3تَنَزَّلُ ٱلۡمَلَٰٓئِكَةُ وَٱلرُّوحُ فِيهَا بِإِذۡنِ رَبِّهِم مِّن كُلِّ أَمۡرࣲ
ಅದರಲ್ಲಿ ಮಲಕ್‌ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಒಡೆಯನ ಆದೇಶದಂತೆ, ಎಲ್ಲ ಏರ್ಪಾಡುಗಳೊಂದಿಗೆ ಇಳಿದು ಬರುತ್ತಾರೆ
Ayah 4سَلَٰمٌ هِيَ حَتَّىٰ مَطۡلَعِ ٱلۡفَجۡرِ
ಶಾಂತಿಯಾಗಿರುತ್ತದೆ – ಅದು, ಬೆಳಗಿನ ಉದಯದ ತನಕ
Ayah 5