ಸೂರಾ An-Nasr — Divine Support

ಸೂರಾ An-Nasr (Divine Support) — 110/114 · 3 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.

إِذَا جَآءَ نَصۡرُ ٱللَّهِ وَٱلۡفَتۡحُ

ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ

Ayah 1

وَرَأَيۡتَ ٱلنَّاسَ يَدۡخُلُونَ فِي دِينِ ٱللَّهِ أَفۡوَاجࣰ ا

ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ

Ayah 2

فَسَبِّحۡ بِحَمۡدِ رَبِّكَ وَٱسۡتَغۡفِرۡهُۚ إِنَّهُۥ كَانَ تَوَّابَۢا

ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ

Ayah 3