ಸೂರಾ At-Takaathur — Competition
ಸೂರಾ At-Takaathur (Competition) — 102/114 · 8 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.
أَلۡهَىٰكُمُ ٱلتَّكَاثُرُ
(ಮಾನವರೇ.) ಹೆಚ್ಚೆಚ್ಚು ಗಳಿಸುವ ಚಿಂತೆಯು ನಿಮ್ಮನ್ನು ಮೈಮರೆಸಿದೆ
Ayah 1حَتَّىٰ زُرۡتُمُ ٱلۡمَقَابِرَ
ನೀವು ನಿಮ್ಮ ಗೋರಿಗಳನ್ನು ಕಾಣುವವರೆಗೂ (ಇದು ಮುಂದುವರಿಯಲಿದೆ)
Ayah 2كَلَّا سَوۡفَ تَعۡلَمُونَ
ಖಂಡಿತ ಇದು ಸರಿಯಲ್ಲ, ನಿಮಗೆ ಬೇಗನೇ ತಿಳಿಯಲಿದೆ
Ayah 3ثُمَّ كَلَّا سَوۡفَ تَعۡلَمُونَ
ಮತ್ತೆ , ಖಂಡಿತ ಇದು ಸರಿಯಲ್ಲ. ನಿಮಗೆ ಬೇಗನೇ ತಿಳಿಯಲಿದೆ
Ayah 4كَلَّا لَوۡ تَعۡلَمُونَ عِلۡمَ ٱلۡيَقِينِ
ಖಂಡಿತ ಇದು ಸರಿಯಲ್ಲ, ನಿಮಗೆ (ಈ ವಾಸ್ತವವು) ಜ್ಞಾನ ತುಂಬಿದ ನಂಬಿಕೆಯೊಂದಿಗೆ ತಿಳಿದಿದ್ದರೆ ಚೆನ್ನಾಗಿತ್ತು
Ayah 5لَتَرَوُنَّ ٱلۡجَحِيمَ
ಖಂಡಿತ ನೀವು ನರಕವನ್ನು ಕಾಣುವಿರಿ
Ayah 6ثُمَّ لَتَرَوُنَّهَا عَيۡنَ ٱلۡيَقِينِ
ಮತ್ತೆ, ನಂಬಿಕೆ ತುಂಬಿದ ಕಣ್ಣುಗಳಿಂದ ನೀವು ಅದನ್ನು ಖಂಡಿತ ಕಾಣುವಿರಿ
Ayah 7ثُمَّ لَتُسۡـَٔلُنَّ يَوۡمَئِذٍ عَنِ ٱلنَّعِيمِ
ಕೊನೆಗೆ ಆ ದಿನ ನಿಮ್ಮೊಡನೆ, ನಿಮಗೆ ನೀಡಲಾಗಿದ್ದ ಕೊಡುಗೆಗಳ ಕುರಿತು ಪ್ರಶ್ನಿಸಲಾಗುವುದು
Ayah 8