ಸೂರಾ At-Tin — The Fig
ಸೂರಾ At-Tin (The Fig) — 95/114 · 8 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.
وَٱلتِّينِ وَٱلزَّيۡتُونِ
ಅಂಜೂರದಾಣೆ ಹಾಗೂ ಇಪ್ಪೆಯಾಣೆ
Ayah 1وَطُورِ سِينِينَ
ಸೀನೀನ್ (ಸಿನಾಯ್) ಪರ್ವತದಾಣೆ
Ayah 2وَهَٰذَا ٱلۡبَلَدِ ٱلۡأَمِينِ
ಮತ್ತು ಈ ಪ್ರಶಾಂತ ನಗರ (ಮಕ್ಕಃ)ದಾಣೆ
Ayah 3لَقَدۡ خَلَقۡنَا ٱلۡإِنسَٰنَ فِيٓ أَحۡسَنِ تَقۡوِيمࣲ
ನಾವು ಮನುಷ್ಯನನ್ನು ಅತ್ಯುತ್ತಮ ಸ್ಪರೂಪದಲ್ಲಿ ಸೃಷ್ಟಿಸಿರುವೆವು
Ayah 4ثُمَّ رَدَدۡنَٰهُ أَسۡفَلَ سَٰفِلِينَ
ಆ ಬಳಿಕ ನಾವು ಅವನನ್ನು ತೀರಾ ಕೆಳಮಟ್ಟಕ್ಕೆ ಮರಳಿಸಿದೆವು
Ayah 5إِلَّا ٱلَّذِينَ ءَامَنُواْ وَعَمِلُواْ ٱلصَّٰلِحَٰتِ فَلَهُمۡ أَجۡرٌ غَيۡرُ مَمۡنُونࣲ
ವಿಶ್ವಾಸಿಗಳಾದವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ
Ayah 6فَمَا يُكَذِّبُكَ بَعۡدُ بِٱلدِّينِ
(ಮಾನವನೇ,) ಇಷ್ಟಾಗಿಯೂ ನೀನು ಪ್ರತಿಫಲದ ದಿನವನ್ನು ತಿರಸ್ಕರಿಸುವುದೇಕೆ
Ayah 7أَلَيۡسَ ٱللَّهُ بِأَحۡكَمِ ٱلۡحَٰكِمِينَ
ಎಲ್ಲ ತೀರ್ಪುಗಾರರಿಗಿಂತ ದೊಡ್ಡ ತೀರ್ಪುಗಾರನು ಅಲ್ಲಾಹನಲ್ಲವೇ
Ayah 8