ಸೂರಾ Az-Zalzala — The Earthquake

ಸೂರಾ Az-Zalzala (The Earthquake) — 99/114 · 8 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.

إِذَا زُلۡزِلَتِ ٱلۡأَرۡضُ زِلۡزَالَهَا

ಭೂಮಿಯು ಭೂಕಂಪದಿಂದ ಕಂಪಿಸುವಾಗ

Ayah 1

وَأَخۡرَجَتِ ٱلۡأَرۡضُ أَثۡقَالَهَا

ಮತ್ತು ಭೂಮಿಯು ತನ್ನ ಹೊರೆಯನ್ನೆಲ್ಲಾ ಹೊರ ಚೆಲ್ಲುವಾಗ

Ayah 2

وَقَالَ ٱلۡإِنسَٰنُ مَا لَهَا

ಮತ್ತು ಮಾನವನು – ಇದಕ್ಕೇನಾಗಿ ಬಿಟ್ಟಿದೆ? ಎನ್ನುವಾಗ

Ayah 3

يَوۡمَئِذࣲ تُحَدِّثُ أَخۡبَارَهَا

ಅಂದು ಅದು (ಭೂಮಿಯು) ತನ್ನ ಸಮಾಚಾರಗಳನ್ನೆಲ್ಲಾ ತಿಳಿಸಿ ಬಿಡುವುದು

Ayah 4

بِأَنَّ رَبَّكَ أَوۡحَىٰ لَهَا

ಏಕೆಂದರೆ, ಅದರ ಒಡೆಯನು (ಹಾಗೆ ಮಾಡಲು) ಅದಕ್ಕೆ ಆದೇಶಿಸಿರುವನು

Ayah 5

يَوۡمَئِذࣲ يَصۡدُرُ ٱلنَّاسُ أَشۡتَاتࣰ ا لِّيُرَوۡاْ أَعۡمَٰلَهُمۡ

ಅಂದು ಜನರು ಗುಂಪು ಗುಂಪಾಗಿ ಹೊರ ಬರುವರು – ತಮ್ಮ ಕರ್ಮಗಳನ್ನು ಕಾಣಲಿಕ್ಕಾಗಿ

Ayah 6

فَمَن يَعۡمَلۡ مِثۡقَالَ ذَرَّةٍ خَيۡرࣰ ا يَرَهُۥ

ಕಿಂಚಿತ್ತಾದರೂ ಒಳಿತನ್ನು ಮಾಡಿದವನು ಅದನ್ನು ಕಾಣುವನು

Ayah 7

وَمَن يَعۡمَلۡ مِثۡقَالَ ذَرَّةࣲ شَرࣰّ ا يَرَهُۥ

ಮತ್ತು ಕಿಂಚಿತ್ತಾದರೂ ಕೆಡುಕನ್ನು ಮಾಡಿದವನು ಅದನ್ನು ಕಾಣುವನು

Ayah 8