ಸೂರಾ Quraish — Quraysh

ಸೂರಾ Quraish (Quraysh) — 106/114 · 4 ಆಯತ್‌ಗಳು. ಅರೇಬಿಕ್ ಪಠ್ಯ ಮತ್ತು ಕನ್ನಡ ಅನುವಾದದೊಂದಿಗೆ ಓದಿ ಮತ್ತು ಕೇಳಿ.

لِإِيلَٰفِ قُرَيۡشٍ

(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿ

Ayah 1

إِۦلَٰفِهِمۡ رِحۡلَةَ ٱلشِّتَآءِ وَٱلصَّيۡفِ

ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿ

Ayah 2

فَلۡيَعۡبُدُواْ رَبَّ هَٰذَا ٱلۡبَيۡتِ

ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿ

Ayah 3

ٱلَّذِيٓ أَطۡعَمَهُم مِّن جُوعࣲ وَءَامَنَهُم مِّنۡ خَوۡفِۭ

ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು

Ayah 4